ವಿರಾಟ್ ಕೊಹ್ಲಿ ಬಗ್ಗೆ ಕೇಳಿದರೆ ಕೋಚ್ ರವಿಶಾಸ್ತ್ರಿಗೆ ಇಷ್ಟೊಂದು ಸಿಟ್ಟು ಬಂದಿದ್ದೇಕೆ?!

ಮುಂಬೈ, ಶನಿವಾರ, 26 ಮೇ 2018 (08:54 IST)

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದಾಗಿ ಕೌಂಟಿ ಕ್ರಿಕೆಟ್ ಆಡುವುದರಿಂದ ಹಿಂದೆ ಸರಿದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೋಚ್ ರವಿಶಾಸ್ತ್ರಿ ಸಿಟ್ಟಿಗೆದ್ದಿದ್ದಾರೆ.
 
ಇಂಗ್ಲೆಂಡ್ ಸರಣಿಗೆ ತಯಾರಾಗುವ ಉದ್ದೇಶದಿಂದ ವಿರಾಟ್ ಕೌಂಟಿ ಕ್ರಿಕೆಟ್ ಆಡಲು ನಿರ್ಧರಿಸಿ ಸರ್ರೆ ಜತೆಗೆ ಒಂದು ತಿಂಗಳ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಐಪಿಎಲ್ ಸಂದರ್ಭದಲ್ಲಿ ಗಾಯಕ್ಕೆ ತುತ್ತಾದ ಕೊಹ್ಲಿ ಇದೀಗ ಆಡುವುದೇ ಅನುಮಾನವಾಗಿದೆ.
 
ಈ ಬಗ್ಗೆ ಮಾಧ್ಯಮಗಳು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಯನ್ನು ಪ್ರಶ್ನಿಸಿದಾಗ ‘ವಿರಾಟ್ ಕೊಹ್ಲಿ ರನ್ ಮೆಷಿನ್ ಅಲ್ಲ, ಸಾಮಾನ್ಯ ಮನುಷ್ಯ. ಅವರನ್ನು ಮತ್ತೆ ಮೈದಾನಕ್ಕೆ ಇಳಿಸಲು ಯಾವುದೋ ರಾಕೆಟ್ ಸೈನ್ಸ್ ತಂತ್ರಜ್ಞಾನದ ಇಂಧನ ಬಳಸಿ ಸಿದ್ಧ ಮಾಡಲಾಗದು’ ಎಂದು ಖಡಕ್ ಆಗಿಯೇ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಕೆಎಲ್ ರಾಹುಲ್ ಕೊಟ್ಟ ಸವಾಲು ಪೂರ್ತಿ ಮಾಡ್ತಾರಾ ಸ್ನೇಹಿತರು?!

ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ನಾಯಕ ವಿರಾಟ್ ಕೊಹ್ಲಿ ನೀಡಿದ ಫಿಟ್ ...

news

ಆರ್ ಸಿಬಿ ಅಭಿಮಾನಿಗಳ ಕ್ಷಮೆ ಕೇಳಿದ ವಿರಾಟ್ ಕೊಹ್ಲಿ

ಮುಂಬೈ: ಈ ಆವೃತ್ತಿಯಲ್ಲಿ ಕಪ್ ನಮ್ದೇ ಎಂದು ಆರಂಭದಲ್ಲೇ ಜಾಹೀರಾತು ನೀಡುತ್ತಿದ್ದ ರಾಯಲ್ ಚಾಲೆಂಜರ್ಸ್ ...

news

ಕೌಂಟಿ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಮೊದಲೇ ವಿರಾಟ್ ಕೊಹ್ಲಿಗೆ ಶಾಕ್

ಮುಂಬೈ; ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡಲು ಹೊರಟಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ...

news

ವಿರಾಟ್ ಕೊಹ್ಲಿ ಮಾತಿಗೆ ಇಲ್ಲವೆನ್ನಲಾಗದೆ ಪತ್ನಿ ಅನುಷ್ಕಾ ಈ ಕೆಲಸ ಮಾಡಿಯೇ ಬಿಟ್ಟರು!

ಮುಂಬೈ: ಕ್ರೀಡಾ ವಲಯದಲ್ಲಿ ಇದೀಗ ಭಾರೀ ವೈರಲ್ ಆಗುತ್ತಿರುವ ಫಿಟ್ ನೆಸ್ ಚಾಲೆಂಜ್ ಇದೀಗ ಬಾಲಿವುಡ್ ಲೋಕಕ್ಕೂ ...

Widgets Magazine