Widgets Magazine
Widgets Magazine

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ಮಂಗಳವಾರ, 8 ಏಪ್ರಿಲ್ 2014 (14:43 IST)

Widgets Magazine

PR
PR
ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ಬ್ಯಾಟ್ ಮಾಡಿದ್ದಾರೆ. ಯುವರಾಜ್ ಸಿಂಗ್ ವಿಶ್ವ ಟಿ20ಯಲ್ಲಿ ಕಳಪೆ ಪ್ರದರ್ಶನದಿಂದ ತೀವ್ರ ಟೀಕಾಪ್ರಹಾರಕ್ಕೆ ಒಳಗಾಗಿದ್ದರು. ಯುವರಾಜ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು,ಅವರನ್ನು ಈ ರೀತಿ ಕಡೆಗಣಿಸಬಾರದು ಎಂದು ಸಚಿನ್ ಅವರ ಹಿಂದಿನ ಆಟದ ವೈಖರಿಯನ್ನು ನೆನಪಿಸಿದರು. ಹಿಂದೆ ಮ್ಯಾಚ್ ವಿನ್ನರ್ ಆಗಿರುತ್ತಿದ್ದ ಯುವರಾಜ್ ಮುಂದಿನ ವರ್ಷ ಏಕ ದಿನ ವಿಶ್ವಕಪ್‌ನಲ್ಲಿ ಗೆಲ್ಲುವುದಕ್ಕೆ ಹೋರಾಡುವಷ್ಟು ಸಾಮರ್ಥ್ಯ ಹೊಂದಿದ್ದಾರೆ ಎಂದು ತೆಂಡೂಲ್ಕರ್ ಹೇಳಿದರು.

ನಾನು ಯುವಿಯ ಅದಮ್ಯ ಚೈತನ್ಯದ ಅಭಿಮಾನಿ. ಅವರು ಅನೇಕ ಸವಾಲುಗಳನ್ನು ಮೈದಾನದ ಹೊರಗೆ ಮತ್ತು ಮೈದಾನದ ಒಳಗೆ ಹಿಂದಿಕ್ಕಿದ್ದಾರೆ. ಪ್ರತಿಕೂಲ ಸ್ಥಿತಿಯ ವಿರುದ್ಧ ಹೋರಾಡುವ ಅವರ ಸಾಮರ್ಥ್ಯದಿಂದ ಇನ್ನಷ್ಟು ಬಲಶಾಲಿಯಾಗಿ ಹೊರಹೊಮ್ಮಿ ಟೀಕಾಕಾರರಿಗೆ ಪ್ರತ್ಯುತ್ತರ ನೀಡುತ್ತಾರೆ ಎಂದು ತೆಂಡೂಲ್ಕರ್ ಈಮೇಲ್ ಸಂದೇಶದಲ್ಲಿ ತಿಳಿಸಿದ್ದಾರೆ.Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಕ್ರಿಕೆಟ್‌

ನೆದರ್‌ಲೆಂಡ್ಸ್ ಅಚ್ಚರಿಯ ಫಲಿತಾಂಶ: ಇಂಗ್ಲೆಂಡ್ ವಿರುದ್ಧ ಗೆಲುವು

ಟಿ20ಯಲ್ಲಿ ಎರಡನೇ ಬಾರಿ ನೆದರ್ಲ್ಯಾಂಡ್ಸ್ ತಂಡ ಇಂಗ್ಲೆಂಡ್ ತಂಡವನ್ನು 45 ರನ್‌ಗಳಿಂದ ಸೋಲಿಸುವ ಮೂಲಕ ...

300ನೇ ಪಂದ್ಯದಲ್ಲಿ 2 ಗೋಲುಗಳನ್ನು ಗಳಿಸಿದ ಕಾಕಾ

ಮಿಲಾನ್ : ಇಟಲಿಯ ಫುಟ್ಬಾಲ್ ಕ್ಲಬ್ ಎಸಿ ಮಿಲಾನ್‌ಗಾಗಿ ಆಡುತ್ತಿರುವ ಬ್ರೆಜಿಲ್‌ ಸ್ಟಾರ್‌ ಕಾಕಾ ರವರು ತಮ್ಮ ...

ಮಲೇಷಿಯಾ ಓಪನ್‌ : ಫೈನಲ್‌‌‌‌ನಲ್ಲಿ ಸೋತ ಸೌರಭ್

ಜೋಹ್ರಾ ಬಾರ್ರ್ : ಮಲೇಷಿಯಾ ಗ್ರ್ಯಾಂಡ್ ಫ್ರಿ ಗೋಲ್ಡ್‌‌ ಪುರುಷ ಸಿಂಗಲ್ಸ್‌‌‌ ಫೈನಲ್‌‌‌‌‌ನಲ್ಲಿ ...

ಯುವರಾಜ್ ಸ್ಫೋಟಕ ಬ್ಯಾಟಿಂಗ್, ಅಶ್ವಿನ್ ಮಾರಕ ಸ್ಪಿನ್: ಸೋಲಪ್ಪಿದ ಆಸ್ಟ್ರೇಲಿಯಾ

ಮಿರ್‌ಪುರ: ಭಾನುವಾರ ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಯುವರಾಜ್ ಸಿಂಗ್ ಅವರ ಸ್ಫೋಟಕ ...

Widgets Magazine Widgets Magazine Widgets Magazine