ಕೊಲೊಂಬೋ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಎಸ್ ಧೋನಿ ಭಾರತ ಕಂಡ ಸರ್ವ ಶ್ರೇಷ್ಠ ನಾಯಕ. ಆದರೆ ಹಾಲಿ ನಾಯಕ ಕೊಹ್ಲಿಯೂ ಕಮ್ಮಿಯೇನಲ್ಲ, ಸದ್ಯದಲ್ಲೇ ಆ ಸ್ಥಾನಕ್ಕೆ ಬರಲಿದ್ದಾರೆ ಎಂದು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.