ಮುಂಬೈ: ಟಿ20 ಮಾದರಿ ಕ್ರಿಕೆಟ್ ನಿಂದ ಧೋನಿ ನಿವೃತ್ತಿಯಾಗಬೇಕು ಎಂದು ಆಗ್ರಹಿಸಿದ್ದ ಮಾಜಿ ವೇಗಿ ಅಜಿತ್ ಅಗರ್ಕರ್ ರನ್ನು ಮಾಜಿ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿ ತರಾಟೆಗೆ ತೆಗೆದುಕೊಂಡಿದ್ದಾರೆ.