ಟೀಂ ಇಂಡಿಯಾದಿಂದ ಔಟ್ ಆದ ಅಜಿಂಕ್ಯಾ ರೆಹಾನೆ ಆಯ್ಕೆಗಾರರಿಗೆ ಕೊಟ್ಟ ಶಾಕ್ ಏನು ಗೊತ್ತಾ?

ಮುಂಬೈ, ಶುಕ್ರವಾರ, 13 ಅಕ್ಟೋಬರ್ 2017 (11:53 IST)

Widgets Magazine

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆ ತನ್ನ ತವರು ಮುಂಬೈ ತಂಡದ ಆಯ್ಕೆಗಾರರಿಗೆ ಶಾಕ್ ಕೊಟ್ಟಿದ್ದಾರೆ.


 
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬೈ ಮೊದಲ ಪಂದ್ಯವನ್ನು ಮಧ್ಯಪ್ರದೇಶದ ವಿರುದ್ಧ ನಾಳೆಯಿಂದ ಆಡಲಿದೆ. ಆದರೆ ಈ ಪಂದ್ಯಕ್ಕೆ ತಾನು ಲಭ್ಯವಿರುವುದಿಲ್ಲ ಎಂದು ರೆಹಾನೆ ಶಾಕ್ ಕೊಟ್ಟಿದ್ದಾರೆ.
 
ಸದ್ಯ ರಾಷ್ಟ್ರೀಯ ತಂಡದಲ್ಲೂ ಅವಕಾಶ ಕಳೆದುಕೊಂಡಿರುವ ರೆಹಾನೆ ಆಫ್ರಿಕಾದ ದ್ವೀಪ ರಾಷ್ಟ್ರದಲ್ಲಿ ಪತ್ನಿ ಜತೆ ರಜೆಯ ಮಜಾ ಅನುಭವಿಸುತ್ತಿದ್ದಾರೆ. ಎರಡು ವಾರ ಬ್ರೇಕ್ ತೆಗೆದುಕೊಂಡ ನಂತರವೂ ತವರು ತಂಡಕ್ಕೆ ಅಲಭ್ಯರಾಗಿರುವ ರೆಹಾನೆ ಮೇಲೆ ಮುಂಬೈ ಆಯ್ಕೆಗಾರ ಅಜಿತ್ ಅಗರ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಟೀಂ ಇಂಡಿಯಾ ಮುಂಬೈ ರಣಜಿ ತಂಡ ಅಜಿಂಕ್ಯಾ ರೆಹಾನೆ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು Team India Ajinkya Rehane Cricket News Sports News Mumbai Ranji Team

Widgets Magazine

ಕ್ರಿಕೆಟ್‌

news

ವಿರಾಟ್ ಕೊಹ್ಲಿಗೇ ಸವಾಲೆಸೆದ ನಟ ರಣಬೀರ್ ಕಪೂರ್

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಗಿಸಿ ಹೊಸದೊಂದು ...

news

ಆಸೀಸ್ ಆಟಗಾರರ ಕ್ಷಮೆ ಕೇಳಿದ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು

ಗುವಾಹಟಿ: ದ್ವಿತೀಯ ಟಿ20 ಪಂದ್ಯ ಮುಗಿದು ಹೋಟೆಲ್ ಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ...

news

ಕುಲದೀಪ್ ಯಾದವ್ ಅನಿಲ್ ಕುಂಬ್ಳೆಯ ಕೈಗೂಸು ಎಂದ ಟೀಂ ಇಂಡಿಯಾ ಕ್ರಿಕೆಟಿಗ

ನವದೆಹಲಿ: ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಹೊಸ ಹವಾ ಎಬ್ಬಿಸಿರುವ ಸ್ಪಿನ್ನರ್ ಕುಲದೀಪ್ ಯಾದವ್ ಮಾಜಿ ಕೋಚ್, ...

news

ಎಲ್ಲಿ ಹೋದರೂ ಟೀಂ ಇಂಡಿಯಾಗೆ ಇದರ ಕಾಟ ತಪ್ಪಲಿಲ್ಲ!

ಹೈದರಾಬಾದ್: ಈ ವರ್ಷ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರೂ ಕಿರಿ ಕಿರಿ ...

Widgets Magazine