ಹಾರ್ದಿಕ್ ಪಾಂಡ್ಯಗೆ ರೆಸ್ಟ್ ಮಾಡಪ್ಪಾ ಎಂದಿತು ಬಿಸಿಸಿಐ!

ಮುಂಬೈ, ಶನಿವಾರ, 11 ನವೆಂಬರ್ 2017 (08:06 IST)

ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿದ ಕಾರಣ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದು, ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೊಕ್ ನೀಡಿದೆ.


 
ಇಂದಿನಿಂದ ಶ್ರೀಲಂಕಾ ವಿರುದ್ಧ ಭಾರತ ಅಭ್ಯಾಸ ಪಂದ್ಯ ಆಡಲಿದೆ.  ಈ ಪಂದ್ಯದಲ್ಲಿ ಭಾರತ ಅಧ್ಯಕ್ಷರ ಇಲೆವೆನ್ ತಂಡವನ್ನು ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸಾಮ್ಸನ್ ಮುನ್ನಡೆಸಲಿದ್ದಾರೆ.
 
ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಸತತವಾಗಿ ಕ್ರಿಕೆಟ್ ಆಡಿರುವ ಹಾರ್ದಿಕ್ ಪಾಂಡ್ಯಗೆ ಮುಂಬರುವ ಕ್ರಿಕೆಟ್ ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ವಿಶ್ರಾಂತಿ ನೀಡಲಾಗಿದೆ. ತಂಡದ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ರಣಜಿ ಟ್ರೋಫಿ ಕ್ರಿಕೆಟ್: ಮಯಾಂಕ್ ಅಗರ್ವಾಲ್ ಗೆ ದ್ವಿಶತಕ ಜಸ್ಟ್ ಮಿಸ್

ಬೆಂಗಳೂರು: ದೆಹಲಿ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ 649 ರನ್ ಗಳ ಬೃಹತ್ ಮೊತ್ತ ...

news

ಕೆಲವರಿಗೆ ಧೋನಿಯನ್ನು ಕಂಡರೆ ಆಗದಂತೆ!

ನವದೆಹಲಿ: ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಧೋನಿ ನಿವೃತ್ತಿಗೆ ಮಾಜಿ ಕ್ರಿಕೆಟಿಗರು ಒತ್ತಾಯಿಸುತ್ತಿರುವ ...

news

ವಿಡಿಯೋ: ಧೋನಿ ಡ್ಯಾನ್ಸ್ ಗೆ ಬಿದ್ದೂ ಬಿದ್ದು ನಕ್ಕ ಪತ್ನಿ ಸಾಕ್ಷಿ ಸಿಂಗ್!

ರಾಂಚಿ: ಬಿಡುವಿನ ವೇಳೆಯಲ್ಲಿ ಕುಟುಂಬದವರ ಜತೆ ಧೋನಿ ಮಜವಾಗಿ ಕಾಲ ಕಳೆಯುತ್ತಾರೆ. ಇದೀಗ ನ್ಯೂಜಿಲೆಂಡ್ ...

news

ಈ ಮಹಿಳಾ ಆಟಗಾರ್ತಿಯನ್ನು ನೋಡುವುದೇ ಕೊಹ್ಲಿಗಿಷ್ಟವಂತೆ!

ಮುಂಬೈ:ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದೆಷ್ಟೋ ಹುಡುಗಿಯರ ಮನಸ್ಸು ಕದ್ದವರು. ಇನ್ನು ಕೆಲವರಿಗೆ ಅವರು ...

Widgets Magazine
Widgets Magazine