ಮುಂಬೈ: ಸ್ವಹಿತಾಸಕ್ತಿ ಹುದ್ದೆ ವಿವಾದ ಮತ್ತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿಗೆ ಉರುಳಾಗಿ ಪರಿಣಮಿಸುತ್ತಿದೆ. ಸುಪ್ರೀಂಕೋರ್ಟ್ ನಿಯಮಿತ ಬಿಸಿಸಿಐ ಆಡಳಿತ ಮಂಡಳಿಗೆ ಇಬ್ಬರೂ ಕ್ರಿಕೆಟಿಗರಿಗೆ ನುಂಗಲಾರದ ಬಿಸಿ ತುಪ್ಪವನ್ನು ನೀಡಿದೆ.