ನವದೆಹಲಿ: ರೈತ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಬೆನ್ನಿಗೆ ನಿಂತಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಹಿಂದೂಗಳ ವಿರುದ್ಧ ನೀಡಿರುವ ಹೇಳಿಕೆಯೊಂದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.