ನವದೆಹಲಿ: ಭಾರತೀಯ ಸೇನೆಯಲ್ಲಿ ಕೆಲವು ದಿನಗಳ ಕಾಲ ಕರ್ತವ್ಯ ನಿರ್ವಹಿಸುತ್ತಿರುವ ಧೋನಿ ಮೊನ್ನೆಯಷ್ಟೇ ಯೋಧರೊಂದಿಗೆ ವಾಲಿಬಾಲ್ ಆಡಿ ಗಮನ ಸೆಳೆದಿದ್ದರು.