ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (09:29 IST)

Widgets Magazine

ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಮುಕ್ತಾಯವಾದ ಬಳಿಕ ಕಿರು ಅವಧಿಯ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಬೆಂಗಳೂರಿಗೆ ಬಂದಿದ್ದಾರೆ.


 
ಇಲ್ಲಿ ನ್ಯಾಷನಲ್ ಕ್ರಿಕೆಟ್ ಅಕಾಡಮಿಯಲ್ಲಿ ಮತ್ತೆ ಅಭ್ಯಾಸ ಶುರುವಿಟ್ಟುಕೊಂಡಿದ್ದಾರೆ. ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಯಾರಾಗುತ್ತಿರುವ ಧೋನಿ 20 ಮೀ. ದೂರವನ್ನು 2 ಸೆಕೆಂಡುಗಳಲ್ಲಿ ಓಡಿದ್ದೇನೆ ಎಂದು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಬರೆದುಕೊಂಡಿದ್ದಾರೆ.
 
ಧೋನಿ ಜತೆಗೆ ಏಕದಿನ ತಂಡದ ಸದಸ್ಯರಾದ ಕೇದಾರ್ ಜಾದವ್,  ಸುರೇಶ್ ರೈನಾ ಕೂಡಾ ಬೆಂಗಳೂರಿನ ಕ್ರಿಕೆಟ್ ಅಕಾಡೆಮಿಯಲ್ಲಿ ಬೆವರು ಹರಿಸುತ್ತಿದ್ದಾರೆ. ಈ ಗೆಳೆಯರ ಗ್ಯಾಂಗ್ ಜತೆಗೆ ಊಟ ಮಾಡುತ್ತಿರುವ ಫೋಟೋವನ್ನು ಧೋನಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಧೋನಿ ಟೀಂ ಇಂಡಿಯಾ ನ್ಯಾಷನಲ್ ಕ್ರಿಕೆಟ್ ಅಕಾಡಮಿ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು Dhoni Team India Cricket News Sports News National Cricket Academy

Widgets Magazine

ಕ್ರಿಕೆಟ್‌

news

ಯಾರೂ ಮಾಡದ ದಾಖಲೆ ಮಾಡುತ್ತಾ ಟೀಂ ಇಂಡಿಯಾ

ಪಲ್ಲೆಕೆಲೆ: ದ್ವೀಪ ರಾಷ್ಟ್ರ ಪ್ರವಾಸ ಮಾಡಿರುವ ಟೀಂ ಇಂಡಿಯಾ ಇದುವರೆಗೆ ನಡೆದ ಎರಡು ಟೆಸ್ಟ್ ಪಂದ್ಯಗಳನ್ನು ...

news

ಸೀತೆ ಇದ್ದ ಅಶೋಕವನಕ್ಕೆ ಟೀಮ್ ಇಂಡಿಯಾ ಆಟಗಾರರ ಭೇಟಿ

ಶ್ರೀಲಂಕಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಸದಸ್ಯರು ರಾಮಾಯಣದಲ್ಲಿ ಉಲ್ಲೇಖವಾಗಿರುವ ಸೀತಾ ಮಾತೆಯನ್ನ ರಾವಣ ...

news

ಶ್ರೀಲಂಕಾ ಏಕದಿನಕ್ಕೆ ಟೀಂ ಇಂಡಿಯಾ ಜೋಡಿಗೆ ರೆಸ್ಟ್?

ಮುಂಬೈ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಮೇಲೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಪಿನ್ ...

news

‘ಬಿಸಿಸಿಐ ಯಾಕೆ ಕೊಹ್ಲಿ ಹೇಳಿದ್ದಕ್ಕೆಲ್ಲಾ ತಲೆಯಾಡಿಸಿತು?’

ಮುಂಬೈ: ಮಳೆ ಬಿಟ್ಟರೂ ಹನಿ ತಪ್ಪದು ಎನ್ನುವ ಹಾಗೆ ಅನಿಲ್ ಕುಂಬ್ಳೆ ಕೋಚ್ ಹುದ್ದೆ ತ್ಯಜಿಸಿ ಎಷ್ಟೋ ...

Widgets Magazine