ಜಸ್ಪ್ರೀತ್ ಬುಮ್ರಾಗೆ ಈಗ್ಯಾಕೆ ವಿಶ್ರಾಂತಿ ನೀಡಬೇಕಿತ್ತು? ಅಭಿಮಾನಿಗಳು ಫುಲ್ ಗರಂ

ಮುಂಬೈ, ಬುಧವಾರ, 9 ಜನವರಿ 2019 (09:29 IST)

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ವೇಗಿ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಿರುವ ಕ್ರಮಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.


 
ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಬುಮ್ರಾಗೆ ವಿಶ್ವಕಪ್ ಗೆ ಮೊದಲು ವಿಶ್ರಾಂತಿ ನೀಡಬೇಕಿದ್ದರೆ ಐಪಿಎಲ್ ನಿಂದ ಹೊರಗುಳಿಯಬಹುದಿತ್ತು. ಅದು ಬಿಟ್ಟು ಆಸ್ಟ್ರೇಲಿಯಾದಂತಹ ಪ್ರಮುಖ ಸರಣಿಗೆ ವಿಶ್ರಾಂತಿ ನೀಡುವ ಅಗತ್ಯವೇನಿತ್ತು ಎಂಬು ಅಭಿಮಾನಿಗಳು ಕಿಡಿ ಕಾರಿದ್ದಾರೆ.
 
ವಿಶ್ವಕಪ್ ಗೆ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ಸಿಗಲು ಐಪಿಎಲ್ ನಿಂದ ಹೊರಗುಳಿಯಬಹುದು ಎಂದು ಈ ಮೊದಲು ನಾಯಕ ವಿರಾಟ್ ಕೊಹ್ಲಿ ಹೇಳಿದ್ದರು. ಅದರ ಬೆನ್ನಲ್ಲೇ ಬುಮ್ರಾ ಕೂಡಾ ಐಪಿಎಲ್ ನಿಂದ ಹೊರಗುಳಿಯಲು ತಮ್ಮ ತಂಡದ ಜತೆ ಮಾತುಕತೆ ನಡೆಸಲು ಚಿಂತನೆ ನಡೆಸಿದ್ದರು. ಅದರ ಬೆನ್ನಲ್ಲೇ ಬುಮ್ರಾಗೆ ಆಸ್ಟ್ರೇಲಿಯಾ ಸರಣಿಯಿಂದ ವಿಶ್ರಾಂತಿ ನೀಡಿರುವುದರ ಹಿಂದೆ ಐಪಿಎಲ್ ಫ್ರಾಂಚೈಸಿಯ ಕೈವಾಡವಿದೆಯೇ ಎಂಬ ಅನುಮಾನ ಮೂಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಐಪಿಎಲ್ ಯಾವಾಗಿಂದ ಎನ್ನುವ ಪ್ರಶ್ನೆಗೆ ಕೊನೆಗೂ ಸಿಕ್ಕಿತು ಉತ್ತರ

ಮುಂಬೈ: ಈ ಬಾರಿಯ ಐಪಿಎಲ್ ಯಾವಾಗ ನಡೆಯುತ್ತದೆ ಎನ್ನುವುದು ಇದುವರೆಗೆ ಗೊಂದಲಗಳಿದ್ದವು. ಆದರೆ ಅದಕ್ಕೆಲ್ಲಾ ...

news

ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ಸಿಕ್ಕ ಬಹುಮಾನ ಹಣವೆಷ್ಟು ಗೊತ್ತಾ?!

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಆಸ್ಟ್ರೇಲಿಯಾದಲ್ಲೇ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದ ಟೀಂ ...

news

ವಿರಾಟ್ ಕೊಹ್ಲಿ ಟ್ರೋಫಿ ಎತ್ತಿಕೊಂಡಾಗ ಕಣ್ಣೀರು ಹಾಕಿದ ಸುನಿಲ್ ಗವಾಸ್ಕರ್!

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ಬಳಿಕ ಸರಣಿ ...

news

ಆಸೀಸ್, ಕಿವೀಸ್ ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ಮುಂಬೈ: ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯನ್ನರ ಸದ್ದಡಗಿಸಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ...