ಮುಂಬೈ: ಟೀಂ ಇಂಡಿಯಾ ನಾಯಕ ಹರ್ಭಜನ್ ಸಿಂಗ್ ರನ್ನು ಸ್ವೀಪರ್ ಎಂದು ಟ್ವಿಟರ್ ನಲ್ಲಿ ಬರೆದುಕೊಂಡು ಅವಮಾನ ಮಾಡಿದ ಆಸ್ಟ್ರೇಲಿಯಾ ಪತ್ರಕರ್ತನ ವಿರುದ್ಧ ಹರ್ಭಜನ್ ಸಿಂಗ್ ಕಿಡಿ ಕಾರಿದ್ದಾರೆ.