ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತದ ಅಧಿಕೃತ ಅಭಿಮಾನಿಗಳ ಸಂಘ ಭಾರತ್ ಆರ್ಮಿ ಟ್ಯೂನ್ ಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೈದಾನದಲ್ಲಿ ನೃತ್ಯ ಮಾಡಿ ರಂಜಿಸಿದ್ದಾರೆ.