ಡುಬ್ಲಿನ್: ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಲು ಯುವ ವೇಗಿ ಉಮ್ರಾನ್ ಮಲಿಕ್ ಗೆ ಅವಕಾಶ ಕೊಟ್ಟಿದ್ದಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಕಾರಣ ವಿವರಿಸಿದ್ದಾರೆ.