ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಆಡುವ ಟೀಂ ಇಂಡಿಯಾದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿಲ್ಲ. ಹಾಗಿದ್ದರೆ ಅವರನ್ನು ತಂಡದಿಂದ ಹೊರಗಿಡಲು ಕಾರಣವೇನು?