ಮುಂಬೈ: ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಜೋಡಿ ಇದೇ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ ಎಂಬ ವರದಿಗಳಿವೆ.