ದುಬೈ: ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಐಸಿಸಿ ಶ್ರೇಯಾಂಕದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.