ದುಬೈ: ಐಪಿಎಲ್ 13 ಕ್ಕೆ ದುಬೈಗೆ ತೆರಳಿ ಕ್ವಾರಂಟೈನ್ ಅವಧಿ ಮುಗಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್, ಕೋಚ್ ಅನಿಲ್ ಕುಂಬ್ಳೆ ನೇತೃತ್ವದಲ್ಲಿ ನೆಟ್ ಪ್ರಾಕ್ಟೀಸ್ ಶುರು ಮಾಡಿಕೊಂಡಿದ್ದಾರೆ.