ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಶಿಖರ್ ಧವನ್ ನೂತನ ದಾಖಲೆ ನಿರ್ಮಿಸಿದ್ದಾರೆ.