ಇಸ್ಲಾಮಾಬಾದ್: ಹಿರಿಯ ಕ್ರಿಕೆಟಿಗರಿಂದ ತನಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂಬ ಕಾರಣ ನೀಡಿ ಪಾಕ್ ವೇಗಿ ಮೊಹಮ್ಮದ್ ಅಮೀರ್ ಇನ್ನು ಮುಂದೆ ದೇಶದ ಪರವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.