ರಾಂಚಿಯಲ್ಲಿ ಧೋನಿ ಕೊನೇ ಆಟ?

Ranchi, ಬುಧವಾರ, 26 ಅಕ್ಟೋಬರ್ 2016 (11:35 IST)

Widgets Magazine

ರಾಂಚಿ: ನ್ಯೂಜಿಲೆಂಡ್ ವಿರುದ್ಧ ಇಂದು ರಾಂಚಿಯಲ್ಲಿ ನಡೆಯಲಿರುವ ಪಂದ್ಯ ನಾಯಕ ಎಂ ಎಸ್ ಧೋನಿ ತವರಿನಲ್ಲಿ ಆಡುವ ಕೊನೇ ಆಟವಾ? ಹೀಗೊಂದು ಅನುಮಾನ ಕಾಡುತ್ತಿದೆ.
 
35 ವರ್ಷದ ಧೋನಿ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅವರು ಮೊದಲಿನಂತೆ ಆಡುತ್ತಿಲ್ಲ. ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಮಾತುಗಳು ಕೇಳಿಬರುತ್ತಿದೆ.  ಸ್ವತಃ ಧೋನಿ ಕೂಡಾ ತನ್ನಲ್ಲಿ ಮೊದಲಿನಂತೆ ಸ್ಟ್ರೈಕ್ ರೊಟೇಟ್ ಮಾಡುವ ಶಕ್ತಿ ಉಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.
 
ಈ ಹಿನ್ನೆಲೆಯಲ್ಲಿ ಧೋನಿ ಪಾಲಿಗೆ ರಾಂಚಿ ಕೊನೆಯ ಪಂದ್ಯವಾಗಬಹುದು ಎನ್ನಲಾಗುತ್ತಿದೆ. ಹೀಗಾಗಿ ಭಾರತ ಎರಡು ಕಾರಣಕ್ಕೆ ಈ ಪಂದ್ಯ ಗೆಲ್ಲಬೇಕಾಗಿದೆ. ಭಾರತ ಇಂದು ಗೆದ್ದರೆ ಸರಣಿ ಗೆಲುವು ಸಿಗುತ್ತದೆ ಮತ್ತು ಧೋನಿ ಕೊನೆಯ ಪಂದ್ಯವಾಗಬಹುದು ಎಂಬ ಕಾರಣಕ್ಕಾಗಿಯೂ ಭಾರತ ಗೆಲ್ಲಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಕ್ರಿಕೆಟ್‌

news

ಅಜ್ಮಲ್ ಚೆನ್ನಾಗಿ ಆಡಿದರೆ ತಂಡಕ್ಕೆ ಆಯ್ಕೆ: ಇಂಜಮಾಮ್

ಸಯೀದ್ ಅಜ್ಮಲ್ ಚೆನ್ನಾಗಿ ಆಡಿದರೆ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುತ್ತೇವೆ ಎಂದು ಪಾಕಿಸ್ತಾನದ ರಾಷ್ಟ್ರೀಯ ...

news

ವೀರೂ, ಗೌತಿ ಆಯ್ತು ಮತ್ತೀಗ ಧೋನಿ ವಿರುದ್ಧ ದ್ವೇಷ ಕಕ್ಕಿದ ಭಜ್ಜಿ

ವೀರೇಂದ್ರ ಸೆಹವಾಗ್ ಆಯ್ತು, ಗೌತಮ್ ಗಂಭೀರ್ ಆಯ್ತು. ಮತ್ತೀಗ ಹರ್ಭಜನ್ ಸಿಂಗ್ ಸರದಿ. ಅವರು ಕೂಡ ಟೀಮ್ ...

news

ಐಒಸಿ ಸೈನಾ ಪಾಲ್ಗೊಳ್ಳುವುದಿಲ್ಲ

ಭಾರತದ ಬ್ಯಾಡ್ಮಿಂಟನ್ ತಾರೆ ಅಂತಾರಾಷ್ಟ್ರೀಯ ಸಮಿತಿಯ ಆಟಗಾರರ ಆಯೋಗದ ಸಭೆಗೆ ಹಾಜರಾಗುವುದಿಲ್ಲ. ಚೀನಾ ...

news

ವಿಂಡೀಸ್ ವಿರುದ್ಧ ಟೆಸ್ಟ್ ಗೆದ್ದ ಪಾಕಿಸ್ತಾನ

ನಿರೀಕ್ಷೆಯಂತೇ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಪಾಕಿಸ್ತಾನ ಗೆದ್ದುಕೊಂಡಿದೆ. ...

Widgets Magazine Widgets Magazine