ಕೋಲ್ಕೊತ್ತಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.