ಮುಂಬೈ: ರಾಷ್ಟ್ರೀಯ ತಂಡದಲ್ಲಿ ಇತ್ತೀಚೆಗಷ್ಟೇ ಸ್ಥಾನ ಕಳೆದುಕೊಂಡ ಯುವರಾಜ್ ಸಿಂಗ್ ಗೆ ಬಿಸಿಸಿಐ ಅಧ್ಯಕ್ಷರ ಇಲೆವೆನ್ ತಂಡದಲ್ಲೂ ಸ್ಥಾನ ಸಿಕ್ಕಿಲ್ಲ.