ಹೈದರಾಬಾದ್: ವಿರಾಟ್ ಕೊಹ್ಲಿ ಮಾಡುತ್ತಿರುವ ದಾಖಲೆ ನೋಡಿ ಅದೆಷ್ಟೋ ಮಂದಿ ಅವರನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸುತ್ತಾರೆ. ಆದರೆ ಇದು ಸರಿಯಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೇಳಿಕೊಂಡಿದ್ದಾರೆ.