ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆರಂಭಿಕ ಸ್ಥಾನ ಪಡೆದುಕೊಂಡು ಮತ್ತೆ ಕಳಪೆ ಫಾರ್ಮ್ ಪ್ರದರ್ಶಿಸಿದ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇನ್ನಿಲ್ಲದಂತೆ ಟ್ರೋಲ್ ಆಗಿದ್ದಾರೆ.