ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.