Widgets Magazine
Widgets Magazine

ಕೋಚ್ ಆಗುತ್ತಲೇ ಉಲ್ಟಾ ಹೊಡೆದ ರವಿ ಶಾಸ್ತ್ರಿ

Mumbai, ಗುರುವಾರ, 13 ಜುಲೈ 2017 (08:58 IST)

Widgets Magazine

ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಬೆನ್ನಲ್ಲೇ ರವಿಶಾಸ್ತ್ರಿ ತಮ್ಮ ವರಸೆ ಬದಲಿಸಿದ್ದಾರೆ. ಇಷ್ಟು ದಿನ ಗಂಗೂಲಿ ಜತೆ ಗುದ್ದಾಡಿಕೊಂಡಿದ್ದವರು ಇದೀಗ ಎಲ್ಲಾ ಮರೆತಿದ್ದೇನೆ ಎನ್ನುತ್ತಿದ್ದಾರೆ.


 
ಕಳೆದ ಬಾರಿ ಕೋಚ್ ಆಯ್ಕೆ ಸಂದರ್ಭದಲ್ಲಿ ತನ್ನನ್ನು ಪರಿಗಣಿಸದೇ ಇರುವುದಕ್ಕೆ ಗಂಗೂಲಿ ಕಾರಣ ಎಂದು ಬಹಿರಂಗವಾಗಿ ಕಿತ್ತಾಡಿಕೊಂಡಿದ್ದ ರವಿಶಾಸ್ತ್ರಿ ಇದೀಗ ಈ ಬಾರಿ ಕೋಚ್ ಆಗಿ ಆಯ್ಕೆಯಾಗುತ್ತಿದ್ದಂತೆ ಅದನ್ನೆಲ್ಲಾ ಮರೆತಿದ್ದೇನೆ ಎಂದಿದ್ದಾರೆ.
 
ಗಂಗೂಲಿ ಜತೆ ನನಗೆ ಮುನಿಸಿಲ್ಲ. ವ್ಯಕ್ತಿಗಳಿಗಿಂತ ತಂಡದ ಹಿತ ಮುಖ್ಯ. ಹಾಗಾಗಿ ವೈಯಕ್ತಿಕ ಅಸಮಾಧಾನಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ಹಳೆಯದನ್ನೆಲ್ಲಾ ಮರೆತು ಕೆಲಸ ಮಾಡಲು ಇದು ಸೂಕ್ತ ಕಾಲ. ನಾವೆಲ್ಲಾ ಭಾರತ ಏಳಿಗೆಗಾಗಿ ಶ್ರಮಿಸಬೇಕು ಎಂದು ಒಗ್ಗಟ್ಟಿನ ಪಾಠ ಹೇಳಿದ್ದಾರೆ.
 
ಇದನ್ನೂ ಓದಿ..  ನಂಬಲೇಬೇಕು! ಈ ಮದುವೆ ನಿಲ್ಲಲು ಪ್ರಧಾನಿ ಮೋದಿಯೇ ಕಾರಣ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಕ್ರಿಕೆಟ್‌

news

ಐಸಿಸಿ ಮಹಿಳಾ ವಿಶ್ವಕಪ್: ಮಿಥಾಲಿ ರಾಜ್ ವಿಶ್ವ ದಾಖಲೆ

ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 6000 ...

news

ಹಣವಿಲ್ಲದೇ ಬರ್ಲಿನ್ ನಲ್ಲಿ ಭಿಕ್ಷೆ ಬೇಡುತ್ತಿರುವ ಭಾರತೀಯ ಕ್ರೀಡಾಪಟು!

ನವದೆಹಲಿ: ಇದು ಭಾರತೀಯ ಕ್ರೀಡಾಳುವೊಬ್ಬರ ದುಃಸ್ಥಿತಿ. ಸರ್ಕಾರದಿಂದ ಪಡೆಯಬೇಕಾದ ಹಣ ಬಾರದೇ ಪ್ಯಾರಾ ...

news

ರವಿಶಾಸ್ತ್ರಿ ಕೋಚ್ ಆಗುವುದು ಗಂಗೂಲಿಗೆ ಇಷ್ಟವಿರಲಿಲ್ಲ, ಅದಕ್ಕೆ ಗಂಗೂಲಿ ಮಾಡಿದ್ದು ಏನು ಗೊತ್ತಾ?

ಮುಂಬೈ: ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಆಗುವುದು ಮಾಜಿ ನಾಯಕ ಹಾಗೂ ಕ್ರಿಕೆಟ್ ಸಲಹಾ ಸಮಿತಿ ...

news

ವಿಶ್ವದಾಖಲೆಯ ಹೊಸ್ತಿಲಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್

ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ನೂತನ ದಾಖಲೆ ...

Widgets Magazine Widgets Magazine Widgets Magazine