ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪರ್ತ್ ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ಟೀಂ ಇಂಡಿಯಾಗೆ ಹೇಳಿ ಮಾಡಿಸಿದ್ದಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.