ಮುಂಬೈ: ಫಾರ್ಮ್ ಕಳೆದುಕೊಂಡು ಟೀಕೆಗೊಳಗಾಗುತ್ತಿರುವ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಗೆ ಈಗ ತಮ್ಮ ಪ್ರದರ್ಶನ ಸುಧಾರಿಸಿಕೊಳ್ಳಲು ಉತ್ತಮ ಅವಕಾಶ ಸಿಕ್ಕಿದೆ.