ಮುಂಬೈ: ಬಾಂಗ್ಲಾದೇಶ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲೂ ಬ್ಯಾಟಿಂಗ್ ನಲ್ಲಿ ಸಂಪೂರ್ಣ ವೈಫಲ್ಯ ಕಂಡ ರಿಷಬ್ ಪಂತ್ ಕುರಿತಾಗಿ ಟ್ವಿಟರ್ ನಲ್ಲಿ ತಮಾಷೆ ಮಾಡಲಾಗುತ್ತಿದೆ.