ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 159 ರನ್ ಗಳಿಸಿದ ರೋಹಿತ್ ಶರ್ಮಾ ಮತ್ತೊಮ್ಮೆ ಒಂದೇ ವರ್ಷದಲ್ಲಿ ಅತ್ಯಧಿಕ ರನ್ ಪೇರಿಸಿದ ಆಟಗಾರ ರೇಸ್ ನಲ್ಲಿ ವಿರಾಟ್ ಕೊಹ್ಲಿಯನ್ನೂ ಹಿಂದಿಕ್ಕಿ ನಂ.1 ಆದರು.