ಮುಂಬೈ: ಐಪಿಎಲ್ 2022 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ಇದರ ಜೊತೆಗೆ ಮತ್ತೊಂದು ಆಘಾತ ಸಿಕ್ಕಿದೆ.