ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ.