ಮುಂಬೈ: ಲಾಕ್ ಡೌನ್ ನಿಂದಾಗಿ ಕ್ರಿಕೆಟಿಗರು ಮೈದಾನಕ್ಕಿಳಿಯದೇ ತಿಂಗಳುಗಳೇ ಕಳೆದಿವೆ. ಈ ನಡುವೆ ರೋಹಿತ್ ಶರ್ಮಾ ತಾವು ಮನೆಯಲ್ಲಿ ಖಾಲಿ ಕೈಯಲ್ಲಿ ಕೂತೇ ಮಾಡಿದ ದಾಖಲೆಯೊಂದನ್ನು ಬಹಿರಂಗಪಡಿಸಿದ್ದಾರೆ.