ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆದ ಅದ್ಭುತ ಕ್ಯಾಚ್ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.