ಮುಂಬೈ: ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ಗಾಸಿಪ್ ಗಳಿಗೆ ಪುಷ್ಠಿ ಸಿಕ್ಕಿದೆ.