ರಾಷ್ಟ್ರೀಯ ತಂಡಕ್ಕೆ ಮತ್ತೊಂದು ಹೆಜ್ಜೆ ಇಟ್ಟ ಸಚಿನ್ ಪುತ್ರ

ಮುಂಬೈ, ಸೋಮವಾರ, 11 ಸೆಪ್ಟಂಬರ್ 2017 (09:54 IST)

Widgets Magazine

ಮುಂಬೈ: ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಅಪ್ಪನ ಹಾದಿ ಹಿಡಿಯಲು ಮತ್ತೊಂದು ಹೆಜ್ಜೆ ಹಾಕಿದ್ದಾರೆ.


 
ಲಾರ್ಡ್ಸ್ ಮೈದಾನದಲ್ಲಿ ಸತತ ಅಭ್ಯಾಸ ನಡೆಸುತ್ತಿರುವ ಅರ್ಜುನ್ ತೆಂಡುಲ್ಕರ್ ಮಹಿಳಾ ವಿಶ್ವಕಪ್ ಕ್ರಿಕೆಟ್ ಸಂದರ್ಭದಲ್ಲಿ ಭಾರತದ ಮಹಿಳಾ ಆಟಗಾರ್ತಿಯರಿಗೆ ಬೌಲಿಂಗ್ ನಡೆಸಿದ್ದರು. ಇಂಗ್ಲೆಂಡ್ ಆಟಗಾರರಿಗೂ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಿದ್ದರು.
 
ಅಂಡರ್ 14, ಅಂಡರ್ 16 ತಂಡದಲ್ಲಿ ಆಡಿದ ಅನುಭವ ಹೊಂದಿರುವ ಅರ್ಜುನ್ ಸೆಪ್ಟೆಂಬರ್ 16 ರಿಂದ ನಡೆಯಲಿರುವ ಜೆವೈ ಲೆಲೆ ಅಖಿಲ ಭಾರತ ಅ-19 ಕ್ರಿಕೆಟ್ ಟೂರ್ನಿಯಲ್ಲಿ ಆಡಲಿದ್ದಾರೆ.
 
ಇದನ್ನೂ ಓದಿ.. ಬಾಹುಬಲಿ ಪ್ರಭಾಸ್ ಹೊಡೆದಾಟಕ್ಕೇ ಇಷ್ಟೊಂದು ಖರ್ಚು?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಅರ್ಜುನ್ ತೆಂಡುಲ್ಕರ್ ಸಚಿನ್ ತೆಂಡುಲ್ಕರ್ ಮುಂಬೈ ಕ್ರಿಕೆಟ್ ತಂಡ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು Arjun Tendulkar Sachin Tendulkar Cricket News Sports News Mumbai Cricket Team

Widgets Magazine

ಕ್ರಿಕೆಟ್‌

news

ಟೀಂ ಇಂಡಿಯಾ ವಿರುದ್ಧ ಸರಣಿ ಆರಂಭಕ್ಕೂ ಮೊದಲೇ ಬಿಳಿ ಬಾವುಟ ಹಾರಿಸಿದ ಆಸೀಸ್ ನಾಯಕ!

ಮುಂಬೈ: ಇದುವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ ನಡೆದಾಗಲೆಲ್ಲಾ ಪರಸ್ಪರ ಕಿತ್ತಾಟಗಳು ...

news

ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿತೇ ಬಿಸಿಸಿಐ?

ಮುಂಬೈ: ಯುವರಾಜ್ ಸಿಂಗ್ ವರ್ಣರಂಜಿತ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಬಹುದು ಎಂದು ಬಿಸಿಸಿಐ ಆಯ್ಕೆಗಾರರು ...

news

ಕೊಹ್ಲಿ ಎಂದರೆ ಯಾರು? ಎಂದು ಕೇಳಿದ್ದಕ್ಕೆ ಆಕೆಗೆ ಸಿಕ್ಕ ಉತ್ತರ ನೋಡಿ!

ಕರಾಚಿ: ವಿರಾಟ್ ಕೊಹ್ಲಿ ಎಂಬ ಹೆಸರು ಕೇಳದವರು ಯಾರಿದ್ದಾರೆ? ಹಾಗಂತ ನಾವಂದುಕೊಂಡಿದ್ದರೆ ತಪ್ಪು. ...

news

ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಅಶ್ವಿನ್, ಜಡೇಜಾಗೆ ಮತ್ತೆ ರೆಸ್ಟ್

ಸೆಪ್ಟೆಂಬರ್ 17ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ಟೀಮ್ ...

Widgets Magazine