ನವದೆಹಲಿ: ವಿಡಂಬನಾತ್ಮಕ ಟ್ವೀಟ್ ಗಳ ಮೂಲಕ ಸುದ್ದಿಯಾಗುವ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಟ್ವೀಟ್ ಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಇಷ್ಟವಾಗಿದ್ದನ್ನೇ ಟ್ವೀಟ್ ಮಾಡುತ್ತೇನೆ ಎಂದಿದ್ದಾರೆ.