ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಪಂದ್ಯದ ಪಿಚ್ ವಿವರಗಳನ್ನು ಕ್ಯುರೇಟರ್ ಬಹಿರಂಗಪಡಿಸಿ ಪಿಚ್ ಫಿಕ್ಸಿಂಗ್ ನಡೆಸಿದ್ದರು ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಲು ಹೋಗಿ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ತಿರುಗೇಟು ಪಡೆದಿದ್ದಾರೆ.