ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾದಿಂದ ಪ್ರತಿಭಾವಂತ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆಗೆ ಕೊಕ್ ನೀಡಿರುವುದನ್ನು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.