ಮುಂಬೈ: ವೈಯಕ್ತಿಕ ಕಾರಣ ನೀಡಿ ಐಪಿಎಲ್ ನಿಂದ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ ಇದೀಗ ಸೋಷಿಯಲ್ ಮೀಡಿಯಾದಲ್ಲೂ ಕಾಣಿಸಿಕೊಂಡಿಲ್ಲ. ಕೆಲವು ಮೂಲಗಳ ಪ್ರಕಾರ ಚೆನ್ನೈ ತಂಡಕ್ಕೇ ಅವರು ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.