ಕೇಪ್ ಟೌನ್ : ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದಿದ್ದು, ಟೀಂ ಇಂಡಿಯಾ ಬೌಲರ್ ಭುವನೇಶ್ವರ್ ಕುಮಾರ್ ಅವರು ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.