ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಇನ್ನೂ ಮದುವೆಯೇ ಆಗಿಲ್ಲ!

ಮುಂಬೈ, ಮಂಗಳವಾರ, 9 ಜನವರಿ 2018 (09:13 IST)

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗಷ್ಟೇ ಇಟೆಲಿಯಲ್ಲಿ ವಿವಾಹವಾದರೆಂದು ಫೋಟೋಗಳನ್ನು ನಾವು ನೋಡಿದ್ದೇವೆ. ಅದರ ಪ್ರಯುಕ್ತ ಈ ಜೋಡಿ ಮುಂಬೈ ಮತ್ತು ದೆಹಲಿಯಲ್ಲಿ ಆರತಕ್ಷತೆಯನ್ನೂ ಏರ್ಪಡಿಸಿತ್ತು.
 

ಆದರೆ ಇವರಿಬ್ಬರೂ ಕಾನೂನಿನ ದೃಷ್ಟಿಯಲ್ಲಿ ಮದುವೆಯೇ ಆಗಿಲ್ಲ! ಹೌದು. ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮದುವೆಯ ನೋಂದಣಿ ಮಾಡಿಸಿಕೊಂಡಿಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ.
 
ಪಂಜಾಬ್-ಹರಿಯಾಣದ ವಕೀಲರೊಬ್ಬರು ಆರ್ ಟಿಐ ಸಲ್ಲಿಸಿ ಈ ಮಾಹಿತಿ ಪಡೆದಿದ್ದಾರೆ. ಇಟೆಲಿಯ ಭಾರತೀಯ ರಾಯಭಾರಿ ಕಚೇರಿಯೂ ತಮಗೆ ಇವರ ಮದುವೆಯ ಮಾಹಿತಿಯೇ ಇರಲಿಲ್ಲ ಎಂದಿದೆ. ವಿರಾಟ್ ತಮ್ಮ ಹುಟ್ಟೂರಿನಲ್ಲಿ ವಿವಾಹ ನೋಂದಣಿ ಮಾಡಿಸಬೇಕಿತ್ತು. ಆದರೆ ಇದುವರೆಗೆ ಮಾಡಿಸಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಮೊದಲ ಟೆಸ್ಟ್ ಕ್ರಿಕಟನಲ್ಲಿ ಭಾರತಕ್ಕೆ ಸೋಲು

ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 72 ರನ್ ಗಳಿಂದ ಜಯಗಳಿಸಿದ್ದು ಮೂರು ಪಂದ್ಯಗಳ ...

news

ಮೊದಲ ಇನಿಂಗ್ಸ್ ನಲ್ಲಿ ಮಾಡಿದ ತಪ್ಪನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಸರಿಪಡಿಸಿಕೊಂಡ ಟೀಂ ಇಂಡಿಯಾ

ಕೇಪ್ ಟೌನ್: ದ.ಆಫ್ರಿಕಾ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ರೋಚಕ ಹಂತ ತಲುಪಿದೆ. ಮೊದಲ ಇನಿಂಗ್ಸ್ ನಲ್ಲಿ ...

news

ಬಿಗ್ ಬಿ ಅಮಿತಾಭ್ ಬಚ್ಚನ್ ಗೂ, ಹಾರ್ದಿಕ್ ಪಾಂಡ್ಯಗೂ ಇದೆ ಈ ಕನೆಕ್ಷನ್!

ಮುಂಬೈ: ದ.ಆಫ್ರಿಕಾ ವಿರುದ್ಧ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡಿದ ರೀತಿಗೆ ಭಾರೀ ಮೆಚ್ಚುಗೆ ...

news

ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ಕ್ರಿಕೆಟಿಗರ ಬಂಧನ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಂದ್ಯಕ್ಕೆ ಮೊದಲು ಪಾಕಿಸ್ತಾನದ ರಾಷ್ಟ್ರಗೀತೆಗೆ ಗೌರವ ವಂದನೆ ಸಲ್ಲಿಸಿದ ...

Widgets Magazine
Widgets Magazine