ದುಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ರನ್ನು ಹಿಂದಿಕ್ಕಿ ಮತ್ತೆ ನಂ.1 ಆಗಿದ್ದಾರೆ.