ಮುಂಬೈ : ಟೀಂ ಇಂಡಿಯಾ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಮೊದಲ ಎರಡು ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದು, ಈ ಮಧ್ಯ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರು ಕೊಹ್ಲಿ ನಾಯಕತ್ವದ ಬಗ್ಗೆ ಆಶ್ಚರ್ಯಕರವಾದ ಹೇಳಿಕೆಯೊಂದನ್ನು ನೀಡಿದ್ದಾರೆ.