ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೋರ್ಬ್ಸ್ ಬಿಡುಗಡೆ ಮಾಡಿದ ವಿಶ್ವದ ಗರಿಷ್ಠ ಸಂಭಾವನೆ ಪಡೆಯುವ ಕ್ರೀಡಾಳುಗಳ ಪಟ್ಟಿಯಲ್ಲಿ ಅಗ್ರ 100 ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯರಾಗಿದ್ದಾರೆ.