ವಿಶ್ವ ದಾಖಲೆ ಮಾಡಲು 19 ರನ್ ದೂರದಲ್ಲಿ ವಿರಾಟ್ ಕೊಹ್ಲಿ

bangalore, ಭಾನುವಾರ, 11 ಆಗಸ್ಟ್ 2019 (11:22 IST)

ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ನಡೆಯಲಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹೊಸ ವಿಶ್ವ ದಾಖಲೆ ಮಾಡುವ ಸನಿಹದಲ್ಲಿದ್ದಾರೆ.


 
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗರಿಷ್ಠ ಏಕದಿನ ರನ್ ಮಾಡಿದ ವಿಶ್ವ ದಾಖಲೆ ಮಾಡಲು ಕೊಹ್ಲಿಗೆ ಇನ್ನು 19 ರನ್ ಸಾಕು. ಈ ದಾಖಲೆ ಸದ್ಯಕ್ಕೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಹೆಸರಿನಲ್ಲಿದೆ.
 
ಜಾವೇದ್ 1930 ರನ್ ಗಳಿಸಿದ್ದರು. ಕೊಹ್ಲಿ ಈಗ 1912 ರನ್ ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೀಗಾಗಿ ಇನ್ನು 19 ರನ್ ಗಳಿಸಿದರೆ ಆ ವಿಶ್ವದಾಖಲೆ ಮುರಿದು ಬೀಳಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಆಗಸ್ಟ್ 15 ರಂದು ಟೀಂ ಇಂಡಿಯಾ ಕೋಚ್ ಆಯ್ಕೆ

ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡಲು ಕಪಿಲ್ ದೇವ್ ನೇತೃತ್ವದ ಸಮಿತಿ ಆಗಸ್ಟ್ 15 ರಂದು ...

news

ಸೇನೆ ಸೇರಿರುವ ಧೋನಿಗಾಗಿ ಹೊಸ ಉಡುಗೊರೆಯೊಂದಿಗೆ ಕಾಯುತ್ತಿರುವ ಸಾಕ್ಷಿ

ನವದೆಹಲಿ: ಎರಡು ತಿಂಗಳ ಕಾಲ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಲು ಹೊರಟಿರುವ ಕ್ರಿಕೆಟಿಗ ಧೋನಿಗಾಗಿ ...

news

ಭಾರತ-ವಿಂಡೀಸ್ ದ್ವಿತೀಯ ಏಕದಿನ ಇಂದು: ಮಳೆ ಕರುಣೆ ತೋರಿದರೆ ಪಂದ್ಯ

ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಮಳೆ ಕೃಪೆ ...

news

ಕ್ರಿಕೆಟಿಗ ಸುರೇಶ್ ರೈನಾಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ

ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಮುಂದಿನ ...