ಮುಂಬೈ: ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದಾಗಿ ಏಷ್ಯಾ ಕಪ್ ತಪ್ಪಿಸಿಕೊಂಡಿದ್ದು, ಸುದೀರ್ಘ ಕಾಲ ಕ್ರಿಕೆಟ್ ನಿಂದ ದೂರವುಳಿಯುವ ಸಾಧ್ಯತೆಯಿದೆ.