ಬೆಂಗಳೂರು: ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಪೈಪೋಟಿ ಪ್ರಾರಂಭವಾದ ಮೇಲೆ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಅವಕಾಶವೇ ಇಲ್ಲದಂತಾಗಿದೆ. ಆದರೆ ಇಂದು ನಡೆಯುವ ತವರಿನ ಪಂದ್ಯದಲ್ಲಾದರೂ ಅವರಿಗೆ ಆಡಲು ಅವಕಾಶ ಸಿಗುತ್ತಾ ಕಾದು ನೋಡಬೇಕಿದೆ.