ವಿಶ್ವಕಪ್ ಕ್ರಿಕೆಟ್ 2019: ಶಿಖರ್ ಧವನ್ ಸೆಂಚುರಿಗೆ ಪುಡಿಯಾದ ದಾಖಲೆಗಳೆಷ್ಟು ಗೊತ್ತಾ?

ಲಂಡನ್, ಸೋಮವಾರ, 10 ಜೂನ್ 2019 (09:41 IST)

ಲಂಡನ್: ನಿನ್ನೆ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಶತಕ ಗಳಿಸಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ.


 
ಶಿಖರ್ ಶತಕ ಗಳಿಸುವುದರೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಗಳಲ್ಲಿ ಅತೀ ಹೆಚ್ಚು ಶತಕ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಭಾರತದ ಕ್ರಿಕೆಟಿಗರಿಂದ ಈವರೆಗೆ ವಿಶ್ವಕಪ್ ನಲ್ಲಿ 27 ಶತಕಗಳು ಸಿಡಿದಿವೆ. 26 ಶತಕಗಳೊಂದಿಗೆ ಆಸೀಸ್ ದ್ವಿತೀಯ ಸ್ಥಾನದಲ್ಲಿದೆ.
 
ಇನ್ನು ಶಿಖರ್ ಓವಲ್ ಮೈದಾನದಲ್ಲಿ ಮೂರು ಶತಕ ಸಿಡಿಸಿದ ಹೆಗ್ಗಳಿಕೆ ಸಂಪಾದಿಸಿದರು. ಅಷ್ಟೇ ಅಲ್ಲದೆ ಐಸಿಸಿ ಟೂರ್ನಮೆಂಟ್ ಗಳಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಕ್ರಿಕೆಟಿಗರ ಪೈಕಿ ಗಂಗೂಲಿ ಮತ್ತು ಸಚಿನ್ (7 ಶತಕ) ಬಳಿಕ  6 ಶತಕಗಳೊಂದಿಗೆ ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ಜತೆಗೆ ಧವನ್ ದ್ವಿತೀಯ ಸ್ಥಾನ ಹಂಚಿಕೊಂಡರು.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿಶ್ವಕಪ್ 2019: ಪಂದ್ಯ ನೋಡಲು ಬಂದ ವಿಜಯ್ ಮಲ್ಯರನ್ನು ನೋಡಿ ‘ಕಳ್ಳ.. ಕಳ್ಳ’ ಎಂದ ಅಭಿಮಾನಿಗಳು

ಲಂಡನ್: ಭಾರತೀಯ ಬ್ಯಾಂಕ್ ಗಳಲ್ಲಿ ಸಾಲ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಟೀಂ ...

news

ವಿಶ್ವಕಪ್ 2019: ಓವಲ್ ಮೈದಾನದಲ್ಲಿ ಭಾರತೀಯ ಪ್ರೇಕ್ಷಕರನ್ನು ಕಂಡು ದಂಗಾದ ಕಾಮೆಂಟೇಟರ್ ಗಳು!

ಲಂಡನ್: ವಿಶ್ವಕಪ್ 2019 ರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾಗಿದ್ದ ಅಸಂಖ್ಯಾತ ಅಭಿಮಾನಿಗಳ ...

news

ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ

ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2019 ರ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ...

news

ಆಸೀಸ್ ಕ್ರಿಕೆಟಿಗ ಸ್ಟೀವ್ ಸ್ಮಿತ್ ರನ್ನು ಭಾರತೀಯ ಪ್ರೇಕ್ಷಕರಿಂದ ಕಾಪಾಡಿದ ವಿರಾಟ್ ಕೊಹ್ಲಿ

ಲಂಡನ್: ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಲ್ ವಿರೂಪ ಪ್ರಕರಣದಲ್ಲಿ ಹಿಂದೊಮ್ಮೆ ...